22. ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ನಾಯಕನಾಗಿರುವಂತೆ ಮುಖ್ಯ ಸ್ಥನಾಗಿ ಮಾಡಿದನು. ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.ಅವನು ವಿವೇಕದಿಂದ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾವಿಾ ನಿನ ದೇಶಗಳಲ್ಲಿರುವ ಎಲ್ಲಾ ಬಲವಾದ ಪಟ್ಟಣಗ ಳಲ್ಲಿ ಚದುರಿಸಿ ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಆದರೆ ಹೆಂಡತಿಯರ ಸಮೂಹವನ್ನು ಆಶಿಸಿದನು.