19. ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.ಅವನು ಆಳಲಾರಂಭಿಸಿದಾಗ ಮೂವತ್ತೆರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿ ಯಾರಿಗೂ ಇಷ್ಪವಿಲ್ಲದವನಾಗಿ ಹೋದನು. ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಹೂಣಿಟ್ಟರು; ಆದರೆ ಅರಸುಗಳ ಸಮಾಧಿ ಗಳಲ್ಲಿ ಅಲ್ಲ.