5. ನನ್ನ ವೈರಿಗಳ ಎದುರಿನಲ್ಲಿ ನನ್ನ ಮುಂದೆ ಮೇಜನ್ನು ಸಿದ್ಧಮಾಡುತ್ತೀ; ನೀನು ನನ್ನ ತಲೆಯನ್ನು ಎಣ್ಣೆಯಿಂದ ಅಭಿಷೇಕಿಸುತ್ತೀ; ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.ನಿಶ್ಚಯವಾಗಿ ಒಳ್ಳೇತನವೂ ಕರುಣೆಯೂ ನನ್ನ ಜೀವನದ ದಿವಸ ಗಳಲ್ಲೆಲ್ಲಾ ನನ್ನನ್ನು ಹಿಂಬಾಲಿಸುವವು; ನಾನು ಕರ್ತನ ಮನೆಯಲ್ಲಿ ಎಂದೆಂದಿಗೂ ವಾಸಮಾಡುವೆನು.