Psalms - కీర్తనలు 76

1. యూదాలో దేవుడు ప్రసిద్ధుడు ఇశ్రాయేలులో ఆయన నామము గొప్పది.

1. ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

2. షాలేములో ఆయన గుడారమున్నది సీయోనులో ఆయన ఆలయమున్నది.

2. ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.

3. అక్కడ వింటి అగ్ని బాణములను కేడెములను కత్తులను యుద్ధాయుధములను ఆయన విరుగగొట్టెను.(సెలా.)

3. ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.

4. దుష్టమృగములుండు పర్వతముల సౌందర్యముకంటె నీవు అధిక తేజస్సుగలవాడవు.

4. ಬೇಟೆಗಳಿರುವ ಬೆಟ್ಟಗಳಿಗಿಂತ ನೀನು ಪ್ರಕಾಶವು ಳ್ಳವನೂ ಶ್ರೇಷ್ಠನೂ ಆಗಿದ್ದೀ.

5. కఠినహృదయులు దోచుకొనబడి యున్నారు వారు నిద్రనొంది యున్నారు పరాక్రమశాలులందరి బాహుబలము హరించెను.

5. ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

6. యాకోబు దేవా, నీ గద్దింపునకు రథసారథులకును గుఱ్ఱములకును గాఢనిద్ర కలిగెను.

6. ಓ ಯಾಕೋಬನ ದೇವರೇ, ನಿನ್ನ ಗದರಿಕೆಯಿಂದ ರಥವೂ ಕುದುರೆಯೂ ಗಾಢ ನಿದ್ರೆಯಲ್ಲಿ ಬಿದ್ದಿವೆ.

7. నీవు, నీవే భయంకరుడవు నీవు కోపపడు వేళ నీ సన్నిధిని నిలువగలవాడెవడు?

7. ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?

8. నీవు తీర్చిన తీర్పు ఆకాశములోనుండి వినబడజేసితివి

8. ಆಕಾಶದಿಂದ ನ್ಯಾಯತೀರ್ವಿಕೆಯನ್ನು ಕೇಳಮಾಡಿದಿ.

9. దేశములో శ్రమనొందిన వారినందరిని రక్షించుటకై న్యాయపుతీర్పునకు దేవుడు లేచినప్పుడు భూమి భయపడి ఊరకుండెను.(సెలా.)

9. ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.

10. నరుల ఆగ్రహము నిన్ను స్తుతించును ఆగ్రహశేషమును నీవు ధరించుకొందువు.

10. ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

11. మీ దేవుడైన యెహోవాకు మ్రొక్కుకొని మీ మ్రొక్కుబడులను చెల్లించుడి ఆయన చుట్టునున్నవారందరు భయంకరుడగు ఆయనకు కానుకలు తెచ్చి అర్పింపవలెను.

11. ನಿಮ್ಮ ದೇವರಾದ ಕರ್ತನಿಗೆ ಪ್ರಮಾಣಮಾಡಿ ಸಲ್ಲಿಸಿರಿ; ಆತನ ಸುತ್ತಲಿರುವವ ರೆಲ್ಲರು ಭಯಪಡಿಸುವಾತನಿಗೆ ಕಾಣಿಕೆಗಳನ್ನು ತರಲಿ.ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.

12. అధికారుల పొగరును ఆయన అణచివేయువాడు భూరాజులకు ఆయన భీకరుడు.

12. ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.