Contact us for any Support 8898 318 318

Song of Solomon - పరమగీతము 1

1. సొలొమోను రచించిన పరమగీతము.

1. ಸೊಲೊಮೋನನ ಗೀತಗಳ ಗೀತ.

2. నోటిముద్దులతో అతడు నన్ను ముద్దుపెట్టుకొనును గాక నీ ప్రేమ ద్రాక్షారసముకన్న మధురము.

2. ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.

3. నీవు పూసికొను పరిమళతైలము సువాసనగలది నీ పేరు పోయబడిన పరిమళతైలముతో సమానము కన్యకలు నిన్ను ప్రేమించుదురు.

3. ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.

4. నన్ను ఆకర్షించుము మేము నీయొద్దకు పరుగెత్తి వచ్చెదము రాజు తన అంతఃపురములోనికి నన్ను చేర్చుకొనెను నిన్నుబట్టి మేము సంతోషించి ఉత్సహించెదము ద్రాక్షారసముకన్న నీ ప్రేమను ఎక్కువగా స్మరించె దము యథార్థమైన మనస్సుతో వారు నిన్ను ప్రేమించు చున్నారు.

4. ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.

5. యెరూషలేము కుమార్తెలారా, నేను నల్లనిదాననైనను సౌందర్యవంతురాలను కేదారువారి గుడారములవలెను సొలొమోను నగరు తెరలవలెను నేను సౌందర్యవంతురాలను

5. ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.

6. నల్లనిదాననని నన్ను చిన్న చూపులు చూడకుడి. నేను ఎండ తగిలినదానను నా సహోదరులు నామీద కోపించి నన్ను ద్రాక్షతోటకు కావలికత్తెగా నుంచిరి అయితే నా సొంత తోటను నేను కాయకపోతిని.

6. ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.

7. నా ప్రాణ ప్రియుడా, నీ మందను నీవెచ్చట మేపుదువో మధ్యాహ్నమున నెచ్చట నీడకు వాటిని తోలుదువో నాతో చెప్పుము ముసుకువేసికొనినదాననై నీ జతకాండ్ల మందలయొద్ద నేనెందుకుండవలెను?

7. ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?

8. నారీమణీ, సుందరీ, అది నీకు తెలియకపోయెనా? మందల యడుగుజాడలనుబట్టి నీవు పొమ్ము మందకాపరుల గుడారములయొద్ద నీ మేకపిల్లలను మేపుము.

8. ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.

9. నా ప్రియురాలా, ఫరోయొక్క రథాశ్వములతో నిన్ను పోల్చెదను.

9. ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.

10. ఆభరణములచేత నీ చెక్కిళ్లును హారములచేత నీ కంఠమును శోభిల్లుచున్నవి.

10. ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.

11. వెండి పువ్వులుగల బంగారు సరములు మేము నీకు చేయింతుము

11. ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.

12. రాజు విందుకు కూర్చుండియుండగా నా పరిమళతైలపు సువాసన వ్యాపించెను.

12. ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.

13. నా ప్రియుడు నా రొమ్ముననుండు గోపరసమంత సువాసనగలవాడు

13. ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.

14. నాకు నా ప్రియుడు ఏన్గెదీ ద్రాక్షావనములోని కర్పూరపు పూగుత్తులతో సమానుడు.

14. ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.

15. నా ప్రియురాలా, నీవు సుందరివి నీవు సుందరివి నీ కన్నులు గువ్వ కండ్లు.

15. ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.

16. నా ప్రియుడా, నీవు సుందరుడవు అతిమనోహరుడవు మన శయనస్థానము పచ్చనిచోటు

16. ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.

17. మన మందిరముల దూలములు దేవదారు మ్రానులు మన వాసములు సరళపు మ్రానులు.

17. ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.