Isaiah - యెషయా 32 - గ్రంథ విశ్లేషణ

1. ఆలకించుడి, రాజు నీతినిబట్టి రాజ్యపరిపాలన చేయును అధికారులు న్యాయమునుబట్టి యేలుదురు.
యోహాను 1:49, యోహాను 18:37, 1 కోరింథీయులకు 15:25

1. ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.

2. మనుష్యుడు గాలికి మరుగైనచోటువలెను గాలివానకు చాటైన చోటువలెను ఉండును ఎండినచోట నీళ్లకాలువలవలెను అలసట పుట్టించు దేశమున గొప్పబండ నీడవలెను ఉండును.

2. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

3. చూచువారి కన్నులు మందముగా ఉండవు వినువారి చెవులు ఆలకించును.

3. ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.

4. చంచలుల మనస్సు జ్ఞానము గ్రహించును నత్తివారి నాలుక స్పష్టముగా మాటలాడును.

4. ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.

5. మూఢుడు ఇక ఘనుడని యెంచబడడు కపటి ఉదారుడనబడడు.

5. ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.

6. మూఢులు మూఢవాక్కులు పలుకుదురు భక్తిహీనముగా నడుచుకొందురు యెహోవానుగూర్చి కానిమాటలాడుచు ఆకలిగొనినవారి జీవనాధారము తీసికొనుచు దప్పిగొనినవారికి పానీయము లేకుండ చేయుచు హృదయపూర్వకముగా పాపము చేయుదురు.

6. ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.

7. మోసకారి సాధనములును చెడ్డవి నిరుపేదలు న్యాయవాదన చేసినను కల్లమాటలతో దీనులను నాశనముచేయుటకు వారు దురాలోచనలు చేయుదురు.

7. ಜಿಪುಣನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ ಅವನು ಬಡವ ರನ್ನು ಸುಳ್ಳು ಮಾತುಗಳಿಂದ ಕೆಡಿಸುವದಕ್ಕೆ ಕುಯುಕ್ತಿ (ದೋಷ)ಗಳನ್ನು ಕಲ್ಪಿಸುವನು.

8. ఘనులు ఘనకార్యములు కల్పించుదురు వారు ఘనకార్యములనుబట్టి నిలుచుదురు.

8. ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.

9. సుఖాసక్తిగల స్త్రీలారా, లేచి నా మాట వినుడి నిశ్చింతగానున్న కుమార్తెలారా, నా మాట వినుడి.

9. ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.

10. నిశ్చింతగల స్త్రీలారా, యిక ఒక సంవత్సరమునకు మీకు తొందర కలుగును ద్రాక్షపంట పోవును పండ్లు ఏరుటకు రావు.

10. ನಿಶ್ಚಿಂತೆಯ ಸ್ತ್ರಿಯರೇ, ನೀವು ವರುಷದ ಮೇಲೆ ಹೆಚ್ಚಾದ ದಿವಸಗಳಲ್ಲಿ ಕಳವಳ ಪಡುವಿರಿ, ದ್ರಾಕ್ಷೇ ಕೊಯ್ಯುವ ಕಾಲ ಇಲ್ಲದೆ ಹೋಗುವದು; ಹಣ್ಣು ಕೂಡಿಸುವ ಕಾಲ ಬಾರದು.

11. సుఖాసక్తిగల కన్యలారా, వణకుడి నిర్విచారిణులారా, తొందరపడుడి మీ బట్టలు తీసివేసి దిగంబరులై మీ నడుమున గోనె పట్ట కట్టుకొనుడి.

11. ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.

12. రమ్యమైన పొలము విషయమై ఫలభరితమైన ద్రాక్షా వల్లుల విషయమై వారు రొమ్ము కొట్టుకొందురు.

12. ಇಷ್ಟವಾದ ಹೊಲಗಳ ಮತ್ತು ಫಲ ವತ್ತಾದ ದ್ರಾಕ್ಷಾಲತೆಗಳ ನಿಮಿತ್ತ ಎದೆ ಬಡುಕೊಳ್ಳು ವರು.

13. నా జనుల భూమిలో ఆనందపురములోని ఆనందగృహములన్నిటిలో ముండ్ల తుప్పలును బలురక్కసి చెట్లును పెరుగును. పైనుండి మనమీద ఆత్మ కుమ్మరింపబడువరకు

13. ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.

14. నగరి విడువబడును జనసమూహముగల పట్టణము విడువబడును కొండయు కాపరుల గోపురమును ఎల్లకాలము గుహ లుగా ఉండును

14. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.

15. అవి అడవిగాడిదలకు ఇష్టమైనచోట్లుగాను మందలు మేయు భూమిగాను ఉండును అరణ్యము ఫలభరితమైన భూమిగాను ఫలభరిత మైన భూమి వృక్షవనముగానుండును.

15. ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.

16. అప్పుడు న్యాయము అరణ్యములో నివసించును ఫల భరితమైన భూమిలో నీతి దిగును

16. ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.

17. నీతి సమాధానము కలుగజేయును నీతివలన నిత్యమును నిమ్మళము నిబ్బరము కలుగును. అప్పుడు నా జనుల విశ్రమ స్థలమునందును ఆశ్రయ స్థానములయందును సుఖకరమైన నివాసముల యందును నివసించెదరు
యాకోబు 3:18

17. ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.

18. అయినను అరణ్యము ధ్వంసమగునప్పుడు వడగండ్లు పడును

18. ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

19. పట్టణము నిశ్చయముగా కూలిపోవును.

19. ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.

20. సమస్త జలములయొద్దను విత్తనములు చల్లుచు ఎద్దులను గాడిదలను తిరుగనిచ్చు మీరు ధన్యులు.

20. ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.