14. జనులు తామే వ్యభిచారిణులను కూడుదురు, తామే వేశ్యలతో సాంగత్యముచేయుచు బలుల నర్పింతురు గనుక మీ కుమార్తెలు వేశ్యలగుటనుబట్టి నేను వారిని శిక్షింపను, మీ కోడండ్లు వ్యభిచరించుటను బట్టి నేను వారిని శిక్షింపను; వివేచనలేని జనము నిర్మూల మగును.
14. ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.