John III - 3 యోహాను 1

1. పెద్దనైన నేను సత్యమునుబట్టి ప్రేమించు ప్రియుడైన గాయునకు శుభమని చెప్పి వ్రాయునది.

1. ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--

2. ప్రియుడా, నీ ఆత్మ వర్ధిల్లుచున్న ప్రకారము నీవు అన్ని విషయములలోను వర్ధిల్లుచు సౌఖ్యముగా ఉండవలెనని ప్రార్థించుచున్నాను.

2. ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚಾಗಲಿ.

3. నీవు సత్యమును అనుసరించి నడుచుకొనుచున్నావు గనుక సహోదరులు వచ్చి నీ సత్యప్రవర్తననుగూర్చి సాక్ష్యము చెప్పగా విని బహుగా సంతోషించితిని.

3. ಪ್ರಿಯರೇ, ಹುದುವಾಗಿರುವ ರಕ್ಷಣೆಯ ವಿಷಯ ದಲ್ಲಿ ನಿಮಗೆ ಬರೆಯುವದಕ್ಕೆ ಪೂರ್ಣ ಜಾಗ್ರತೆಯಿಂದ ಪ್ರಯತ್ನಮಾಡುತ್ತಿದ್ದಾಗ ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವದು ಅವಶ್ಯವೆಂದು ತೋಚಿತು.

4. నా పిల్లలు సత్యమును అనుసరించి నడుచుకొనుచున్నారని వినుటకంటె నాకు ఎక్కువైన సంతోషము లేదు.

4. ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ

5. ప్రియుడా, వారు పరదేశులైనను సహోదరులుగా ఉన్నవారికి నీవు చేసినదెల్ల విశ్వాసికి తగినట్టుగా చేయు చున్నావు.

5. ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

6. వారు నీ ప్రేమనుగూర్చి సంఘము ఎదుట సాక్ష్యమిచ్చిరి. వారు అన్యజనులవలన ఏమియు తీసి

6. ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.

7. కొనక ఆయన నామము నిమిత్తము బయలు దేరిరి గనుక దేవునికి తగినట్టుగా నీవు వారిని సాగనంపిన యెడల నీకు యుక్తముగా ఉండును.

7. ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.

8. మనము సత్యమునకు సహాయ కులమవునట్టు2 అట్టివారికి ఉపకారముచేయ బద్ధులమై యున్నాము.

8. ಹಾಗೆಯೇ ಈ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.

9. నేను సంఘమునకు ఒక సంగతి వ్రాసితిని. అయితే వారిలో ప్రధానత్వము కోరుచున్న దియొత్రెఫే మమ్మును అంగీకరించుటలేదు.

9. ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

10. వాడు మమ్మును గూర్చి చెడ్డమాటలు వదరుచు, అది చాలనట్టుగా, సహోదరులను తానే చేర్చు కొనక, వారిని చేర్చుకొన మనస్సుగలవారిని కూడ ఆటంక పరచుచు సంఘములోనుండి వారిని వెలివేయుచున్నాడు; అందుచేత నేను వచ్చినప్పుడు వాడు చేయుచున్న క్రియ లను జ్ఞాపకము చేసికొందును.

10. ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.

11. ప్రియుడా, చెడుకార్య మును కాక మంచికార్యము ననుసరించి నడుచుకొనుము. మేలు చేయువాడు దేవుని సంబంధి, కీడుచేయువాడు దేవుని చూచినవాడుకాడు.

11. ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!

12. దేమేత్రియు అందరివలనను సత్యమువలనను మంచి సాక్ష్యము పొందినవాడు, మేము కూడ అతనికి సాక్ష్యమిచ్చుచున్నాము; మా సాక్ష్యము సత్యమైనదని నీ వెరుగుదువు.

12. ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ

13. అనేక సంగతులు నీకు వ్రాయవలసియున్నది గాని సిరాతోను కలముతోను నీకు వ్రాయ నాకిష్టము లేదు;

13. ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

14. శీఘ్రముగా నిన్ను చూడ నిరీక్షించుచున్నాను; అప్పుడు ముఖాముఖిగా మాటలాడు కొనెదము. నీకు సమాధానము కలుగును గాక. మన స్నేహితులు నీకు వందనములు చెప్పుచున్నారు. నీ యొద్దనున్న స్నేహితులకు పేరు పేరు వరుసను వందనములు చెప్పుము.
సంఖ్యాకాండము 12:8

14. ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ--ಇಗೋ, ಕರ್ತನು ತನ್ನ ಹತ್ತು ಸಾವಿರ ಪರಿಶುದ್ಧರನ್ನು ಕೂಡಿಕೊಂಡು