5. నా తండ్రి నాచేత ప్రమాణము చేయించి-ఇదిగో నేను చనిపోవుచున్నాను, కనానులో నా నిమిత్తము సమాధి త్రవ్వించితిని గదా, అందులోనే నన్ను పాతిపెట్టవలెనని చెప్పెను. కాబట్టి సెలవైతే నేనక్కడికి వెళ్లి నా తండ్రిని పాతిపెట్టి మరల వచ్చెదనని చెప్పుడనెను.
5. ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.