21. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.