8. ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.