34. ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.