Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. ఆదియందు వాక్యముండెను, వాక్యము దేవునియొద్ద ఉండెను, వాక్యము దేవుడై యుండెను.సామెతలు 8:22-25
1. ಮೂರನೆಯ ದಿನದಲ್ಲಿ ಗಲಿಲಾಯದ ಕಾನಾದಲ್ಲಿ ಒಂದು ಮದುವೆ ಆಯಿತು. ಅಲ್ಲಿ ಯೇಸುವಿನ ತಾಯಿಯು ಇದ್ದಳು.
2. ఆయన ఆది యందు దేవునియొద్ద ఉండెను. సమస్తమును ఆయన మూలముగా కలిగెను,సామెతలు 8:22-25
2. ಇದಲ್ಲದೆ ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದಿ ದ್ದರು.
3. కలిగియున్నదేదియు ఆయన లేకుండ కలుగలేదు.
3. ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.
4. ఆయనలో జీవముండెను; ఆ జీవము మనుష్యులకు వెలుగైయుండెను.
4. ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
5. ఆ వెలుగు చీకటిలో ప్రకాశించుచున్నది గాని చీకటి దాని గ్రహింపకుండెను.
5. ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
6. దేవునియొద్దనుండి పంపబడిన యొక మనుష్యుడు ఉండెను; అతని పేరు యోహాను.
6. ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.
7. అతని మూలముగా అందరు విశ్వసించునట్లు అతడు ఆ వెలుగునుగూర్చి సాక్ష్య మిచ్చుటకు సాక్షిగా వచ్చెను.
7. ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.
8. అతడు ఆ వెలుగైయుండ లేదు గాని ఆ వెలుగునుగూర్చి సాక్ష్యమిచ్చుటకు అతడు వచ్చెను.
8. ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
9. నిజమైన వెలుగు ఉండెను; అది లోకములోనికి వచ్చుచు ప్రతి మనుష్యుని వెలిగించుచున్నది.
9. ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
10. ఆయన లోకములో ఉండెను, లోక మాయన మూలముగా కలిగెను గాని లోకమాయనను తెలిసికొనలేదు.
10. ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.
11. ఆయన తన స్వకీ యులయొద్దకు వచ్చెను; ఆయన స్వకీయులు ఆయనను అంగీకరింపలేదు.
11. ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
12. తన్ను ఎందరంగీకరించిరో వారికంద రికి, అనగా తన నామమునందు విశ్వాసముంచినవారికి, దేవుని పిల్లలగుటకు ఆయన అధికారము అనుగ్రహించెను.
12. ಇದಾದ ಮೇಲೆ ಆತನೂ ಆತನ ತಾಯಿಯೂ ಆತನ ಸಹೋದರರೂ ಆತನ ಶಿಷ್ಯರೂ ಕಪೆರ್ನೌಮಿಗೆ ಹೋಗಿ ಅಲ್ಲಿ ಕೆಲವು ದಿವಸ ಇದ್ದರು.
13. వారు దేవునివలన పుట్టినవారే గాని, రక్తమువలననైనను శరీరేచ్ఛవలననైనను మానుషేచ్ఛవలననైనను పుట్టినవారు కారు.
13. ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ
14. ఆ వాక్యము శరీరధారియై, కృపాసత్యసంపూర్ణు డుగా మనమధ్య నివసించెను; తండ్రివలన కలిగిన అద్వి తీయకుమారుని మహిమవలె మనము ఆయన మహిమను కనుగొంటిమికీర్తనల గ్రంథము 45:2, యెషయా 4:2, యెషయా 33:17, యెషయా 60:1-2, హగ్గయి 2:7, జెకర్యా 9:17
14. ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು;
15. యోహాను ఆయననుగూర్చి సాక్ష్య మిచ్చుచు నా వెనుక వచ్చువాడు నాకంటె ప్రముఖుడు గనుక ఆయన నాకంటె ముందటివాడాయెననియు, నేను చెప్పినవాడు ఈయనే అనియు ఎలుగెత్తి చెప్పెను.
15. ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು.
16. ఆయన పరిపూర్ణతలోనుండి మనమందరము కృప వెంబడి కృపను పొందితివిు.
16. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
17. ధర్మశాస్త్రము మోషేద్వారా అను గ్రహింపబడెను; కృపయు సత్యమును యేసు క్రీస్తుద్వారా కలిగెను.నిర్గమకాండము 31:18, నిర్గమకాండము 34:28
17. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.
18. ఎవడును ఎప్పుడైనను దేవుని చూడలేదు; తండ్రి రొమ్ముననున్న అద్వితీయ కుమారుడే ఆయనను బయలు పరచెను.
18. ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು.
19. నీవెవడవని అడుగుటకు యూదులు యెరూషలేము నుండి యాజకులను లేవీయులను యోహానునొద్దకు పంపినప్పుడు అతడిచ్చిన సాక్ష్యమిదే.
19. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.
20. అతడు ఎరుగననక ఒప్పుకొనెను; క్రీస్తును కానని ఒప్పుకొనెను.
20. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
21. కాగా వారు మరి నీవెవరవు, నీవు ఏలీయావా అని అడుగగా అతడు కాననెను.ద్వితీయోపదేశకాండము 18:15, ద్వితీయోపదేశకాండము 18:18
21. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
22. నీవు ఆ ప్రవక్తవా అని అడుగగాకానని ఉత్తరమిచ్చెను. కాబట్టి వారునీవెవరవు? మమ్ము పంపినవారికి మేము ఉత్తరమియ్యవలెను గనుక నిన్నుగూర్చి నీవేమి చెప్పుకొనుచున్నావని అతని నడిగిరి
22. ಆದದರಿಂದ ಆತನು ಸತ್ತವರೊಳಗಿಂದ ಎದ್ದಮೇಲೆ ಆತನ ಶಿಷ್ಯರು ತಮಗೆ ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಬರಹವನ್ನೂ ಯೇಸು ತಮಗೆ ಹೇಳಿದ್ದನ್ನೂ ನಂಬಿದರು.
23. అందు కతడు ప్రవక్తయైన యెషయా చెప్పినట్టు నేను ప్రభువు త్రోవ సరాళముచేయుడి అని అరణ్యములో ఎలుగెత్తి చెప్పు ఒకని శబ్దము అని చెప్పెను.యెషయా 40:3
23. ಆತನು ಪಸ್ಕಹಬ್ಬದ ದಿನದಲ್ಲಿ ಯೆರೂಸಲೇಮಿ ನಲ್ಲಿದ್ದಾಗ ಆತನು ಮಾಡಿದ ಅದ್ಭುತ ಕಾರ್ಯಗಳನ್ನು ಅನೇಕರು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24. పంపబడినవారు పరిసయ్యులకు చెందిన వారు
24. ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
25. వారు నీవు క్రీస్తువైనను ఏలీయావైనను ఆ ప్రవక్త వైనను కానియెడల ఎందుకు బాప్తిస్మమిచ్చుచున్నావని అతనిని అడుగగా
25. ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.