Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. తుదకు సహోదరులారా, మీలో జరుగుచున్న ప్రకారము ప్రభువువాక్యము శీఘ్రముగా వ్యాపించి మహిమ పరచబడు నిమిత్తమును,
1. ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು
2. మేము మూర్ఖులైన దుష్టమనుష్యుల చేతిలోనుండి తప్పింపబడు నిమిత్తమును, మాకొరకు ప్రార్థించుడి; విశ్వాసము అందరికి లేదు.
2. ನಂಬಿಕೆಯ ವಿಷಯದಲ್ಲಿ ನನ್ನ ಸ್ವಂತಮಗನಾಗಿರುವ ತಿಮೊಥೆಯನಿಗೆ ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.
3. అయితే ప్రభువు నమ్మదగినవాడు; ఆయన మిమ్మును స్థిరపరచి దుష్టత్వమునుండి కాపాడును.
3. ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸ ದಲ್ಲಿ ಇದ್ದುಕೊಂಡು ಅವರು ಬೇರೆ ಯಾವ ಬೋಧನೆ ಯನ್ನು ಉಪದೇಶಿಸಬಾರದೆಂತಲೂ
4. మేము మీకు ఆజ్ఞా పించువాటిని మీరు చేయుచున్నారనియు, ఇక చేయుదు రనియు ప్రభువునందు మిమ్మునుగూర్చి నమ్మకము కలిగి యున్నాము.
4. ಕಲ್ಪನಾ ಕಥೆ ಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಆಜ್ಞಾಪಿಸಬೇಕೆಂಬದಾಗಿ ನಾನು ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆ ಯಿಂದುಂಟಾಗುವ ದೈವಭಕ್ತಿಯನ್ನು ವೃದ್ಧಿಮಾಡುವ
5. దేవునియందలి ప్రేమయు క్రీస్తు చూపిన ఓర్పును మీకు కలుగునట్లు ప్రభువు మీ హృదయములను ప్రేరేపించును గాక.
5. ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
6. సహోదరులారా, మావలన పొందిన బోధన ప్రకారముకాక అక్రమముగా నడుచుకొను ప్రతి సహోదరుని యొద్దనుండి తొలగిపోవలెనని మన ప్రభువైన యేసు క్రీస్తు పేరట మీకు ఆజ్ఞాపించుచున్నాము.
6. ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;
7. ఏలాగు మమ్మును పోలి నడుచుకొనవలెనో మీకే తెలియును. మేము మీ మధ్యను అక్రమముగా నడుచుకొనలేదు;
7. ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.
8. ఎవనియొద్దను ఉచితముగా ఆహారము పుచ్చుకొనలేదు; మేము మీలో ఎవనికిని భారముగా ఉండకూడదని ప్రయాసముతోను కష్టముతోను రాత్రింబగళ్లు పనిచేయుచు జీవనము చేసితివిు.
8. ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.
9. మీరు మమ్మును పోలి నడుచుకొనవలెనని మమ్మును మేము మాదిరిగా కనుపరచుకొనుటకే యీలాగు చేసితివిు గాని, మాకు అధికారములేదనిచేయలేదు.
9. ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
10. మరియు మేము మీ యొద్ద ఉన్నప్పుడు-ఎవడైనను పనిచేయ నొల్లని యెడల వాడు భోజనము చేయకూడదని మీకు ఆజ్ఞా పించితివిు గదా.
10. ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
11. మీలోకొందరు ఏ పనియు చేయక పరులజోలికి పోవుచు, అక్రమముగా నడుచుకొనుచున్నారని వినుచున్నాము.
11. ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
12. అట్టివారు నెమ్మదిగా పని చేయుచు, సొంతముగా సంపాదించుకొనిన ఆహారము భుజింపవలెనని మన ప్రభువైన యేసుక్రీస్తు పేరట వారిని ఆజ్ఞాపూర్వకముగా హెచ్చరించుచున్నాము.
12. ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
13. సహోదరు లారా, మీరైతే మేలుచేయుటలో విసుకవద్దు.
13. ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
14. ఈ పత్రిక మూలముగా మేము చెప్పిన మాటకు ఎవడైనను లోబడని యెడల అతనిని కనిపెట్టి, అతడు సిగ్గుపడు నిమిత్తము అతనితో సాంగత్యము చేయకుడి.
14. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.
15. అయినను అతనిని శత్రువుగా భావింపక సహోదరునిగా భావించి బుద్ధి చెప్పుడి.
15. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
16. సమాధానకర్తయగు ప్రభువు తానే యెల్లప్పుడును ప్రతి విధముచేతను మీకు సమాధానము అనుగ్రహించును గాక. ప్రభువు మీకందరికి తోడైయుండును గాక.
16. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
17. పౌలను నేను నా చేవ్రాతతో వందనమని వ్రాయు చున్నాను; ప్రతి పత్రికయందును అదే గురుతు, నేను వ్రాయుట ఈలాగే.
17. ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
18. మన ప్రభువైన యేసుక్రీస్తు కృప మీకందరికి తోడై యుండును గాక.
18. ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.