Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. క్రీస్తుయేసు ఖైదీయైన పౌలును, సహోదరుడైన తిమోతియును మా ప్రియుడును జతపనివాడునైన ఫిలేమోనుకును
1. ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು
2. మన సహోదరియైన అప్ఫియకును, తోడి యోధుడైన అర్ఖిప్పునకును, నీ యింట ఉన్న సంఘమునకును శుభమని చెప్పి వ్రాయునది.
2. ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
3. మన తండ్రియైన దేవునినుండియు ప్రభువైన యేసుక్రీస్తునుండియు కృపయు సమాధానమును మీకు కలుగును గాక.
3. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
4. నీ ప్రేమనుగూర్చియు, ప్రభువైన యేసు ఎడలను సమస్త పరిశుద్ధులయెడలను నీకు కలిగియున్న విశ్వాసమును గూర్చియు నేను విని
4. ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;
5. నా ప్రార్థనలయందు నీ నిమిత్తము విజ్ఞాపనముచేయుచు, ఎల్లప్పుడు నా దేవునికి కృతజ్ఞతా స్తుతులు చెల్లించుచు,
5. ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
6. క్రీస్తునుబట్టి మీయందున్న ప్రతి శ్రేష్ఠమైన వరము విషయమై నీవు అనుభవపూర్వకముగా ఎరుగుటవలన ఇతరులు నీ విశ్వాసమందు పాలివారగుట అనునది కార్యకారి కావలయునని వేడుకొనుచున్నాను.
6. ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
7. సహోదరుడా, పరిశుద్ధుల హృదయములు నీ మూలముగా విశ్రాంతి పొందినందున నీ ప్రేమనుబట్టి నాకు విశేషమైన ఆనందమును ఆదరణయు కలిగెను.
7. ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
8. కావున యుక్తమైనదానినిగూర్చి నీ కాజ్ఞాపించుటకు క్రీస్తునందు నాకు బహు ధైర్యము కలిగియున్నను,
8. ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
9. వృద్ధుడను ఇప్పుడు క్రీస్తుయేసు ఖైదీనైయున్న పౌలను నేను ప్రేమనుబట్టి వేడుకొనుట మరి మంచిదనుకొని,
9. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
10. నా బంధకములలో నేను కనిన నా కుమారుడగు ఒనేసిము కోసరము నిన్ను వేడుకొనుచున్నాను.
10. ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
11. అతడు మునుపు నీకు నిష్ప్రయోజనమైనవాడే గాని, యిప్పుడు నీకును నాకును ప్రయోజనకరమైనవాడాయెను.
11. ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;
12. నా ప్రాణము వంటివాడైన అతనిని నీయొద్దకు తిరిగి పంపియున్నాను.
12. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
13. నేను సువార్తకొరకు బంధకములో ఉండగా నీకు ప్రతిగా అతడు నాకు పరిచారముచేయు నిమిత్తము నాయొద్ద అతని నుంచుకొనవలెనని యుంటిని గాని
13. ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
14. నీ ఉపకారము బలవంతముచేతనైనట్టు కాక స్వేచ్ఛాపూర్వకమైనదిగా ఉండవలెనని, నీ సమ్మతిలేక యేమియు చేయుటకు నాకిష్టములేదు.
14. ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?